ಗಾಂಜಾ ಪ್ರಕರಣ ಆರೋಪಿ ನಜರುಲ್ಲಾ ಕಾಲಿಗೆ ಬಿತ್ತು ಪೋಲಿಸರಿಂದ ಗುಂಡೇಟು.

ಹದ್ದಿನಕಣ್ಣು ಕನ್ನಡ ಡಿಜಿಟಲ್ ಮೀಡಿಯಾ 16-04-2025
ಭದ್ರಾವತಿ: ಹಳೇನಗರ ಪೋಲಿಸರು ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿ ಆಗಿರುವ ನಜರುಲ್ಲಾನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಂಗಳವಾರ ಭದ್ರಾವತಿಯಲ್ಲಿ ನಡೆದಿದೆ.
ಈ ವೇಳೆ ಆರೋಪಿ ನಜರುಲ್ಲಾ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾಗಿದ್ದು, ಪೋಲಿಸರು ಆತ್ಮರಕ್ಷಣೆ ಗಾಗಿ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ ಎನ್ನಲಾಗಿದೆ. 

ಹಳೆನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಗಾಂಜಾ ಪ್ರಕರಣ ದಾಖಲಾಗಿತ್ತು.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.