ಭದ್ರಾವತಿಯಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ.

ಹದ್ದಿನಕಣ್ಣು ಡಿಜಿಟಲ್ ನ್ಯೂಸ್ 05-05-2025
ಭದ್ರಾವತಿ: ನಗರದ ಹೊಸಮನೆ ಮುಖ್ಯರಸ್ತೆಯ ಹೋಟೆಲ್, ಅಂಗಡಿ ಮುಗ್ಗಟ್ಟುಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ , ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ  ಕಾಯ್ದೆಯನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಒಟ್ಟು 30 ಪ್ರಕರಣ ದಾಖಲಿಸಿ 3,800 ರೂ ದಂಡ ಸಂಗ್ರಹಿಸಿ  ಮಾಹಿತಿ ಮತ್ತು ಜಾಗೃತಿ ಮೂಡಿಸಿದರು ಎನ್ನಲಾಗಿದೆ.
ಕಾರ್ಯಾಚರಣೆ  ತಂಡದಲ್ಲಿ ಟಿ ಎಚ್ ಓ ಡಾ.ಎಂ.ವಿ. ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಸುಶೀಲಾ ಬಾಯಿ, ಸಿಬ್ಬಂದಿಗಳಾದ ಆನಂದಮೂರ್ತಿ, ಹರೀಶ್, ಅಲ್ಲಾಉದ್ದೀನ್ ತಾಜ್, ಆಕಾಶ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.