ವಿದ್ಯುತ್ ಕಂಬ ತೆರವುಗೊಳಿಸದೇ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿ ಜೋರೋ ಜೋರು.

ಹದ್ದಿನಕಣ್ಣು ನ್ಯೂಸ್ 10-08-2025
ಭದ್ರಾವತಿ : ನಗರದ ಸುಭಾಷ್ ನಗರದಲ್ಲಿ ನಗರೋತ್ಥಾನ ದ ವತಿಯಿಂದ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ, ನಗರ ಅಭಿವೃದ್ಧಿಯತ್ತ ಸಾಗುತ್ತಿದೆ ಎನ್ನಬಹುದಾಗಿದೆ.

ಅದರೆ ಇಲ್ಲಿನ  ಬಾಕ್ಸ್ ಚರಂಡಿ ಒಳಗೆ ಬಂದಿರುವ ವಿದ್ಯುತ್ ಕಂಬವನ್ನು ತೆರವುಗೊಳಿಸದೇ ಹಾಗೇಯೇ ಚರಂಡಿ ನಿರ್ಮಾಣ ಮಾಡುತ್ತಿರುವುದನ್ನು ನೋಡಿದರೆ ನಿಜಕ್ಕೂ ಇದು ಸರಿಯಾದ ವ್ಯವಸ್ಥೆಯಲ್ಲಾ ಬಾರೀ ನಿರ್ಲಕ್ಷ್ಯವಾಗಿದೆ ಎನ್ನುವುದು ಇಲ್ಲಿನ ನಾಗರೀಕರ ಮಾತಾಗಿದೆ.

ಇನ್ನಾದರೂ ಇಲ್ಲಿನ ಚರಂಡಿ ನಿರ್ಮಾಣ ಕಾಮಗಾರಿಯನ್ನು 
ಪರಿಶೀಲನೆ ಮಾಡಿ ಇಲ್ಲಿನ ವಿದ್ಯುತ್ ಕಂಬ ತೆರವುಗೊಳಿಸಿ ಮುಂದಾಗುವ ಅನಾಹುತ ತಪ್ಪಿಸುವರೇ ಕಾದು ನೋಡ ಬೇಕಿದೆ.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.