ಭದ್ರಾವತಿ ನಗರ ಮತ್ತು ಗ್ರಾಮಾಂತರದ ವಿವಿಧ ಪ್ರದೇಶ ಗಳಲ್ಲಿ ಕರೆಂಟ್ ಇರಲ್ಲಾ.

ಹದ್ದಿನಕಣ್ಣು ನ್ಯೂಸ್ 11-09-2025 
ಭದ್ರಾವತಿ : ಮೆಸ್ಕಾಂ ನಗರ ಮತ್ತು ಗ್ರಾಮಾಂತರ  ವ್ಯಾಪ್ತಿ ಯಲ್ಲಿ ಅಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿ ರುವುದರ ಪ್ರಯುಕ್ತ ಮಾರ್ಗ ಮುಕ್ತತೆ ಪಡೆಯಲಾಗುವು ದರಿಂದ ಭದ್ರಾವತಿಯ ಜೆ.ಪಿ.ಎಸ್.ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ:- 12.09.2025 ರ ಶುಕ್ರವಾರದಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 07.00 ಘಂಟೆಯವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಮತ್ತು ಗ್ರಾಮಾಂತರ ವಿವಿಧಸ್ಥಳಗಳಾದ ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹೊಡೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್.ಟಿ.ಬಿ. ಬಡಾವಣೆ, ಸ‌ರ್.ಎಂ.ವಿ.ಬಡಾವಣೆ, ಹಳೇಸಿದ್ದಾಮರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ. ಐ.ಟಿ.ಐ, ಜನ್ನಾಮರ, ಬಿ.ಹೆಚ್.ರಸ್ತೆ, ಅಪ್ಪ‌ರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಪುರ, ಸಿದ್ದರ ಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮಿಸಾಗರ (ರಬ್ಬರ್ ಕಾಡು), ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟಿ. ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನಹಳ್ಳಿ ಪದ್ಮನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಮರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಮರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳೀಕೊಪ್ಪ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ಮೂಲಕ ಕೋರಿದ್ದಾರೆ.

ಬ್ಯೂರೋ ವರದಿ

Popular posts from this blog

ಅರಬಿಳಚಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಖಾಲಿ ಇರುವ ಕ್ಲರ್ಕ್ ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.

ಭದ್ರಾವತಿ ನಗರದ ಮೂಲೆಕಟ್ಟೆಯಲ್ಲಿ ಕಾರು ಬೈಕ್ ಗೆ ಅಪಘಾತ ಕರ್ತವ್ಯ ನಿರತ ಸಂಗಯ್ಯ.ಎಂ, ಗೃಹರಕ್ಷಕ ಸ್ಥಳದಲ್ಲಿಯೇ ಸಾವು.