ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ಮಹಿಳೆಯರಿಗೆ ಸನ್ಮಾನ.
ಹದ್ದಿನಕಣ್ಣು ನ್ಯೂಸ್ 10-03-2026
ಶಿವಮೊಗ್ಗ : ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಶಿಕ್ಷಕರಾಗಿ , ಆಶಾ ಕಾರ್ಯಕರ್ತೆಯರಾಗಿ ಮತ್ತು ಬಿಸಿ ಊಟ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಹಾರನಹಳ್ಳಿ ಗೃಹರಕ್ಷಕದಳ ಘಟಕದ ವತಿಯಿಂದ ವಾರದ ಕವಾಯತ್ತಿನಲ್ಲಿ ಮಹಿಳಾ ದಿನಾಚರಣೆಯ ದಿನದಂದು ಸನ್ಮಾನಿಸಿ ಗೌರವಿಸಲಾಗಿದೆ.ಬ್ಯೂರೋ ವರದಿ