ಭದ್ರಾವತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ಹೊಸಮನೆ ಪೊಲೀಸರ ಬಲೆಗೆ.
ಹದ್ದಿನಕಣ್ಣು ಡಿಜಿಟಲ್ ಮೀಡಿಯಾ 16-10-2026
ಭದ್ರಾವತಿ: ನಗರದ ಸತ್ಯಸಾಯಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಹೊಸಮನೆ ಪಿ ಸ್ ಐ ಶ್ರೀಮತಿ ಭಾರತಿ ಎಸ್ ಎನ್ ರವರು ಕಾರ್ಯಾಚರಣೆ ನಡೆಸಿ ಓರ್ವನನ್ನು ಹೊಸಮನೆ ಪೊಲೀಸರು ಬಂಧಿಸಿರುವ ಘಟನೆ ಸಂಭವಿಸಿದೆ.